UK Suddi
The news is by your side.

ಜೆ ಡಿ ಎಸ್ ತೊರೆದು ಕಾಂಗ್ರೆಸ್ಸ್ ಸೇರಿದ ಶ್ರೀಮಂತ ಪಾಟೀಲ.

ಬೆಳಗಾವಿ:ಅಥಣಿ ತಾಲೂಕಿನ ಕಾಗವಾಡ ಮತಕ್ಷೇತ್ರದ ಪ್ರಭಾವಿ ಜೆಡಿಎಸ್‌ ನಾಯಕ ಶ್ರೀಮಂತ ಪಾಟೀಲ ಪಕ್ಷ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ, ವಿಧಾನ ಪರಿಷತ್‌ ಸದಸ್ಯ ವಿವೇಕರಾವ ಪಾಟೀಲ, ಜಿ ಪಂ.ಅಧ್ಯಕ್ಷೆ ಆಶಾ ಐಹೋಳೆ ಮತ್ತು ಕಾಂಗ್ರೇಸಿನ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Comments