ಕಲಬುರ್ಗಿ:ಬೃಹತ್ ಕಾಂಗ್ರೆಸ್ಸ್ ಕಾರ್ಯಕರ್ತರ ಸಮಾವೇಶ.
ಕಲಬುರ್ಗಿ:ಕಲಬುರ್ಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್ ಆರ್ ಪಾಟೀಲರು ಭಾಗಿ ಆಗಿ ಮಾತನಾಡಿ ಹಿಂದಿನ ಕೇಂದ್ರದ ಯುಪಿಎ ಸರ್ಕಾರ ಮತ್ತು ಈಗಿನ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದ ಸರ್ಕಾರದ ಹಲವಾರು ಜನಪರ ಯೋಜನೆಗಳು ವೀಶೆಷವಾಗಿ ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ನೀಡಿರುವ ವೀಶೆಷ ಯೋಜನೆಗಳು ಬೆಂಬಲಿಸಿ ಮುಂಬರುವ ಚುನಾವಣೆಯಲ್ಲಿ ಪುನಃ ಆಶಿರ್ವಾದ ಮಾಡಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಂಸದರಾದ ಮಲ್ಲಿಕಾರ್ಜುನ್ ಖರ್ಗೆ,ಸ್ಥಳಿಯ ಶಾಸಕರು,ಸೇರಿದಂತೆ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರು, ಅಪಾರ ಬೆಂಬಲಿಗರು ಹಾಜರಿದ್ದರು.