UK Suddi
The news is by your side.

ಭೀಕರ ರಸ್ತೆ ಅಪಘಾತ: ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪಾರು !

ಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಸಾಸಲು ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಕುರಿತು ಚಿಕ್ಕಜಾಜೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments