UK Suddi
The news is by your side.

ಸುಮಲತಾ ಬಿಜೆಪಿ ಸೇರುವ ಬಗ್ಗೆ ಮಾಜಿ ಸಿಎಂ ಏನಂದ್ರು ಗೊತ್ತಾ..?

ಮಂಗಳೂರು:ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅವರು ಬಿಜೆಪಿ ಸೇರ್ಪಡೆ ಆಗುತ್ತರಾ..? ಎನ್ನುವದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ರೆಬೆಲ್ ಸ್ಟಾರ‍್ ಅಂಬರೀಷ್ ಪತ್ನಿ ಸುಮಲತಾ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಏಕೆ ಸೇರ್ಪಡೆ ಆಗುತ್ತಾರೆ ಎಂದು ಪ್ರಶ್ನಿಸಿ, ಸುಮಲತಾ ಕಾಂಗ್ರೆಸ್ ನವರು, ಅಂಬರೀಶ್ ಕಾಂಗ್ರೆಸಿನವರು ಎಂದು ಸ್ಪಷ್ಟಪಡಿಸಿದ್ದಾರೆ.

Comments