UK Suddi
The news is by your side.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿ ದಿವ್ಯಾಶ್ರೀ, ಗೋವಿಂದೇಗೌಡ.

ಚಿಕ್ಕಮಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾಶ್ರೀ ಹಾಗೂ ಗೋವಿಂದೇಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ತಿಂಗಳಷ್ಟೇ ಬೆಂಗಳೂರಿನಲ್ಲಿ ಇವರ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ನಿನ್ನೆ ಶೃಂಗೇರಿಯಲ್ಲಿ ಇಬ್ಬರೂ ಸಿಂಪಲ್ ಆಗಿ ವಿವಾಹವಾಗಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಸ್ನೇಹಿತರು ಆಪ್ತರು ಹಾಗೂ ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದರು.

Comments