UK Suddi
The news is by your side.

ನಾವು ಮಾಯಾವತಿ ಅವರನ್ನು ಪ್ರಧಾನಿಯಾಗಿ ನೋಡಬೇಕೆಂದು ಆಸೆ ಹೊಂದಿದ್ದೇವೆ ಅಂದ್ರು ಪವನ್ ಕಲ್ಯಾಣ್.

ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ನಾವು ಮಾಯಾವತಿ ಅವರನ್ನು ಪ್ರಧಾನಿಯಾಗಿ ನೋಡಬೇಕೆಂದು ಆಸೆ ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಆಂಧ್ರ, ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಮಾಯಾವತಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.

ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರು ಬಿಎಸ್ಪಿ ಮುಖಂಡೆ ಮಾಯಾವತಿ ಜೊತೆ ಕೈಜೋಡಿಸಿದ್ದಾರೆ.ಮಾಯಾವತಿ ಅವರನ್ನು ಪ್ರಧಾನಿ ಮಾಡುವ ಕೆಲಸದಲ್ಲಿ ಇದು ನನ್ನ ಸಣ್ಣ ಪ್ರಯತ್ನ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

ತೆಲಂಗಾಣ ಹಾಗೂ ಆಂದ್ರ ಪ್ರದೇಶದಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಇದೀಗ ಬಿಎಸ್ಪಿ ಯೊಂದಿಗಿನ ಮೈತ್ರಿಯಿಂದ ಹೆಚ್ಚಿನ ಬಲವನ್ನು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಪಡೆದಿದ್ದಾರೆಂದು ಹೇಳಲಾಗುತ್ತಿದೆ.

Comments