UK Suddi
The news is by your side.

ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಟ್ವಿಟ್.. ಏನಿದೆ ಅದರಲ್ಲಿ ಗೊತ್ತಾ..?

ಬೆಂಗಳೂರು:ನಮ್ಮ ಮುಂದಿನ ಪ್ರಧಾನಿಯಾಗಲಿರೋ ರಾಹುಲ್ ಗಾಂಧಿ ಕರ್ನಾಟಕದಿಂದಲೇ ಸ್ಪರ್ಧೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕರ್ನಾಟಕ ಯಾವತ್ತೂ ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಬೆಂಬಲ ನೀಡಿದೆ. ಇಂದಿರಾಗಾಂಧಿ ಹಾಗೂ ಸೋನಿಯಾ ಗಾಂಧಿ ವಿಚಾರದಲ್ಲಿ ಇದು ಸಾಬೀತಾಗಿದೆ ಎಂದು ಟ್ವೀಟ್ನನಲ್ಲಿ ತಿಳಿಸಿದ್ದಾರೆ.

ಪರೋಕ್ಷವಾಗಿ ರಾಹುಲ್‌ ಗಾಂಧಿ ಸ್ಪರ್ಧೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.

Comments