UK Suddi
The news is by your side.

ನನ್ನ ವಿರುದ್ಧ ಯಾರೇ ಸ್ಪರ್ದಿಸಿದರು ಗೆಲುವು ನನ್ನದೆ ಎಂದ್ರು ಡಿ.ವಿ ಸದಾನಂದಗೌಡ.

ಬೆಂಗಳೂರು:ನನಗೆ ಅಪಾರ ಜನರ ಬೆಂಬಲವಿದೆ. ಆದ್ದರಿಂದ,ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ನನಗೆ ಚಿಂತೆ ಇಲ್ಲ ಗೆಲುವು ನನ್ನದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಡಿ.ವಿ‌ ಸದಾನಂದಗೌಡ ಹೇಳಿದ್ದಾರೆ.

ಕೆ.ಆರ್ ಪುರಂ ವಾರ್ಡ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡ ಅವರು ಮಾಜಿ ಪ್ರಧಾನಿಗಳು ಎಂದು ವೈಯಕ್ತಿಕವಾಗಿ ಗೌರವವಿದೆ. ಆದರೆ, ಜಿಜೆಪಿ ಅಭ್ಯರ್ಥಿಯಾಗಿ ನಾನು ಉತ್ತರದಿಂದ ಸ್ಪರ್ಧಿಸುತ್ತಿದ್ದು ನನ್ನ ವಿರುದ್ಧ ಯಾರೇ ಸ್ಪರ್ದಿಸಿದರು ಗೆಲವು ನನ್ನದೆ ಎಂದರು.

ಮೋದಿ ಮತ್ತೊಮ್ಮೆ ಪ್ರಧಾನಿ ಯಾಗಲಿದ್ದಾರೆ.ದೇಶದ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಮ್ಮೆ ಆಯ್ಕೆ ಮಾಡಿ ಎಂದು ಜನರಲ್ಲಿ ಮಾನವಿ ಮಾಡಿದರು.

Comments