UK Suddi
The news is by your side.

ಏ. ೧೭ ರಂದು “ಶ್ರೀ ಭಗವಾನ್ ಮಹಾವೀರ” ಜಯಂತಿ

ಧಾರವಾಡ: “ಶ್ರೀ ಭಗವಾನ್ ಮಹಾವೀರ” ಜಯಂತೋತ್ಸವ-೨೦೧೯ ನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಧಾರವಾಡ ಇವರ ಸಹಯೋಗದೊಂದಿಗೆ ದಿನಾಂಕ:೧೭-೦೪-೨೦೧೯ ರಂದು ಮುಂಜಾನೆ ೧೦ ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಹಾಗೂ ಸರಳವಾಗಿ ಆಚರಿಸಲಾಗುವುದು. ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜ ಮುಖಂಡರು ಹಾಗೂ ಆಸಕ್ತ ಸಾರ್ವಜನಿಕರು ಜಯಂತಿಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಗಿದೆ.

Comments