UK Suddi
The news is by your side.

ವಾರಣಾಸಿಯಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಮೋ.

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಬೆಳಿಗ್ಗೆ 11:40ಕ್ಕೆ ನಾಮಪತ್ರ ಸಲ್ಲಿಸಿದರು.ಈ ಸಂದರ್ಭ ಎನ್ ಡಿಎ ಮೈತ್ರಿಕೂಟದ ನಾಯಕರಾದ ಜೆಡಿಯು ನಾಯಕ ನಿತೀಶ್ ಕುಮಾರ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Comments