UK Suddi
The news is by your side.

ಉಪಚುನಾವಣೆ:ಕುಂದಗೋಳದಿಂದ ಕುಸುಮಾವತಿ ಶಿವಳ್ಳಿ,ಚಿಂಚೋಳಿಯಿಂದ ರಾಠೋಡ.

ಬೆಂಗಳೂರು:ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಪಟ್ಟಿ ಬಿಡುಗಡೆಗೊಳಿಸಲಾಗಿದ್ದು,ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಗೊಳಿಸಿದೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಸುಭಾಷ ರಾಠೋಡ,ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಶ್ರೀಮತಿ ಕುಸುಮಾವತಿ ಶಿವಳ್ಳಿ ಅವರ ಹೆಸರನ್ನು ಅಂತಿಮಗೊಳಿಸಿದೆ.

Comments