UK Suddi
The news is by your side.

ಎಸಿಬಿ ಬಲೆಗೆ ಬಿದ್ದ: ಜಿಲ್ಲಾ ಆಹಾರ ಸಂರಕ್ಷಣಾಧಿಕಾರಿ

ಕೊಪ್ಪಳ: ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಸಂರಕ್ಷಣಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಡಾ. ಎಂ.ಎಂ ಕಟ್ಟಿಮನಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಕ್ಯಾಟರಿಂಗ್ ವ್ಯಾಪಾರಕ್ಕೆ ಪರವಾನಗಿ ನೀಡಲು ಕುಕನಪಳ್ಳಿಯ ಬಸಪ್ಪ ಗುಳದಳ್ಳಿ ಎಂಬುವವರಿಗೆ 2 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿ ಉಜ್ಜನಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Comments